spot_img
Wednesday, April 29, 2026
spot_img

ಕುಂದಾಪುರದ ಬಿಲ್ಲವ ಸಮಾಜ ಸೇವಾ ಸಂಘ: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ


ಕುಂದಾಪುರ, ಆ.31: ಕುಂದಾಪುರದ ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣ ಗುರು ಮಂದಿರದಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳ 169ನೇ ಜನ್ಮ ಜಯಂತಿ ಕಾರ್ಯಕ್ರಮ ನಡೆಯಿತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಬ್ರಹ್ಮರ್ಷಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಮಾಲಾರ್ಪಣೆಗೈದರು.

ಈ ಸಂದರ್ಭದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೀಜಾಡಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಪೂಜಾರಿ ವಿಠಲವಾಡಿ, ಶ್ರೀ ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷರಾದ ಯೋಗೇಶ್ ಕೋಡಿ, ಹಾಗೂ ಸಮಿತಿಯ ಸರ್ವ ಪದಾಧಿಕಾರಿಗಳು,ಸದಸ್ಯರು ಮತ್ತು ಬಿಲ್ಲವ ಮಹಿಳಾ ಘಟಕದ ಸದಸ್ಯರು ಹಾಗೂ ಭಕ್ತ ವೃಂದದವರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!