spot_img
Friday, June 19, 2026
spot_img

ಗಣೇಶ ಗಂಗೊಳ್ಳಿ ಅವರಿಗೆ ‘ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ’

ಕುಂದಾಪುರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೆ.9 ರಂದು ಧಾರವಾಡ ನುಡಿ ಸಡಗರ ಕಾರ್ಯಕ್ರಮದಲ್ಲಿ ನೀಡುವ ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿಗೆ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕರಾದ ಚಂದ್ರಶೇಖರ್ ಮಾದಲಾಗೆರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!