spot_img
Friday, June 19, 2026
spot_img

ಕಬಡ್ಡಿ ಪಂದ್ಯಾಟ: ವಂಡ್ಸೆ ಶಾಲೆ ಜಿಲ್ಲಾ ಮಟ್ಟಕ್ಕೆ


ಕುಂದಾಪುರ: ಬೈಂದೂರು ತಾಲೂಕು ನಾಯ್ಕನಕಟ್ಟೆಯಲ್ಲಿ ಜರುಗಿದ ಬೈಂದೂರು ಬ್ಲಾಕ್ ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸ.ಮಾ.ಹಿ.ಪ್ರಾ. ಶಾಲೆ ವಂಡ್ಸೆಯ ಬಾಲಕಿಯರು ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಂಡ್ಸೆ ಶಾಲಾ ಕಬಡ್ಡಿ ತಂಡದ ಶರಣ್ಯ ಅತ್ಯುತ್ತಮ ಆಲ್‌ರೌಂಡ್ ಆಟಗಾರ್ತಿ, ಮಾನ್ವಿತಾ ಅತ್ಯುತ್ತಮ ಹಿಡಿತಗಾರ್ತಿ ಪ್ರಶಸ್ತಿಗೆ ಭಾಜನರಾದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜು ಎನ್. ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

ವಿಜೇತರಿಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಾ.ಪೂರ್ಣಿಮಾ ಟಿ ಮತ್ತು ಸರ್ವ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಮತ್ತು ಸರ್ವಸದಸ್ಯರು, ಶಾಲಾ ಅಧ್ಯಾಪಕ ವೃಂದದವರು, ಪೋಷಕರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!