spot_img
Wednesday, April 29, 2026
spot_img

ಕೋಟೇಶ್ವರ: ಸೈಂಟ್ ಅಂತೋನಿ ವೃದ್ದಾಶ್ರಮದಲ್ಲಿ ಆರೋಗ್ಯ ಶಿಬಿರ

ಕುಂದಾಪುರದ ಸಿಟಿ ಜೇಸಿಸ್ ವತಿಯಿಂದ ಸೆ.9ರಿಂದ ಪ್ರಾರಂಭವಾಗಲಿರುವ ಜೇಸಿ ಸಪ್ತಾಹದ ಅಂಗವಾಗಿ ಕೋಟೇಶ್ವರದ ಸೈಂಟ್ ಅಂತೋನಿ ವೃದ್ದಾಶ್ರಮದಲ್ಲಿ ಆರೋಗ್ಯ ಶಿಬಿರ ಏರ್ಪಡಿಸಲಾಯಿತು.

ಕಾರ್ಯಕ್ರಮವನ್ನು ಇಂಜಿನಿಯರ್ ವಾಲ್ಟರ್ ಡಿ ಸೋಜಾ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷರಾದ ಡಾ. ಸೋನಿ ಡಿ ಕೋಸ್ಟ, ಸ್ಥಾಪಕ ಅಧ್ಯಕ್ಷರಾದ ಹುಸೈನ್ ಹೈಕಾಡಿ, ಸಪ್ತಾಹ ಸಭಾಪತಿ ರಾಘವೇಂದ್ರ ಕುಲಾಲ್, ಮಹಿಳಾ ಜೇಸಿ ಸಂಯೋಜಕಿ ಪ್ರೇಮಾ ಮಾಜಿ ಅಧ್ಯಕ್ಷರಾದ ವಿಜಯ್ ಭಂಡಾರಿ ಆಶ್ರಮದ ಪ್ರಮುಖರಾದ ಸಿಸ್ಟರ್ ಅವಿತಾ,ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ರಾಯಪ್ಪನ ಮಠ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಉದ್ಘಾಟಕರು ಹಿರಿಯ ಇಂಜಿನಿಯರ್ ವಾಲ್ಟರ್ ಡಿ ಸೋಜಾ ಅವರನ್ನು ಸನ್ಮಾನಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!