spot_img
Tuesday, August 11, 2026
spot_img

ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಅರಸಮ್ಮಕಾನು, ಶೇಡಿಮನೆ ಪದಾಧಿಕಾರಿಗಳ ಆಯ್ಕೆ


kundapura: ಶೇಡಿಮನೆ ಅರಸಮ್ಮಕಾನು ಶ್ರೀಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಂದ್ರ ನಾಯ್ಕ, ಕಾರ್ಯದರ್ಶಿ ವಾಸುದೇವ ಬಾಯರಿ, ಗೌರವಾಧ್ಯಕ್ಷ ಪ್ರಶಾಂತ ಹೆಗ್ಡೆ, ಅರ್ಚಕರಾಗಿ ನಾಗರಾಜ ಬಾಯರಿ, ಕೋಶಾಧಿಕಾರಿ ಪ್ರಕಾಶ ಕುಲಾಲ, ಕ್ರೀಡಾ ಕಾರ್ಯದರ್ಶಿ ಅರುಣ್ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ಶೋಭರಾಜ್, ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಆಯ್ಕೆಗೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!