spot_img
Monday, August 10, 2026
spot_img

ಸುನಿಧಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ:ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನಿಧಿ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಕಬಡ್ಡಿ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಉಮೇಶ್ ಕರಣಿಕ್ ಮತ್ತು ಸುಮನ ದಂಪತಿಯ ಪುತ್ರಿ .

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!