spot_img
Monday, August 10, 2026
spot_img

ಪ್ರತಿಭಾ ಕಾರಂಜಿ: ಹೆಸಕುತ್ತೂರು ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಕುಂದಾಪುರ: ಹುಣಸೆಮಕ್ಕಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಒಟ್ಟು ಭಾಗವಹಿಸಿದ್ದ 27 ಸ್ಪರ್ಧೆಗಳಲ್ಲಿ 23 ಪ್ರಶಸ್ತಿ ಗಳನ್ನು ಪಡೆದು ಕ್ಲಸ್ಟರ್ ಮಟ್ಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯೊಂದಿಗೆ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಶಾಲೆ ಯಾಗಿ ಹೊರಹೊಮ್ಮಿದೆ. ಒಟ್ಟು 9 ಪ್ರಥಮ, 9 ದ್ವಿತೀಯ ಹಾಗೂ 5 ತೃತೀಯ ಪ್ರಶಸ್ತಿಗಳನ್ನು ಪಡೆದಿರುತ್ತದೆ ಹಾಗೂ 9 ವಿದ್ಯಾರ್ಥಿಗಳು ಕುಂದಾಪುರ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!