spot_img
Thursday, April 30, 2026
spot_img

ಕುಂದಾಪುರ ಕ್ಷೇತ್ರಕ್ಕೆ ಮಂಜೂರಾದ ಹೆಚ್ಚುವರಿ 2000 ಮನೆಯ ಅನುಮೋದನೆಗೆ ಕಾಲಾವಕಾಶ ನೀಡಲು ಸಚಿವರಿಗೆ ಮನವಿ

ಕುಂದಾಪುರ: ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ .ಕಿರಣ್ ಕುಮಾರ್ ಕೊಡ್ಗಿ ಯವರು ಬೆಂಗಳೂರಿನಲ್ಲಿ ಭೇಟಿಯಾಗಿ ಅಂಬೇಡ್ಕರ್ ವಸತಿ ಯೋಜನೆ ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗಿರುವ ಹೆಚ್ಚುವರಿ 2000 ಮನೆಯ ಅನುಮೋದನೆ ನೀಡಲು ಕಾಲಾವಕಾಶ ಒದಗಿಸುವಂತೆ ಮನವಿ ಸಲ್ಲಿಸಿದರು.

ಪ್ರಸ್ತುತ ಮನೆ ನಿರ್ಮಾಣ ಮಾಡಲು ಸಿಮೆಂಟ್, ಕಲ್ಲು, ಕಬ್ಬಿಣ ಹಾಗೂ ಇತರೆ ಸಾಮಗ್ರಿಗಳ ಬೆಲೆ ದುಬಾರಿಯಾಗಿರುವುದರಿಂದ ಸರ್ಕಾರ ನೀಡುತ್ತಿರುವ ಸಹಾಯಧನ ತುಂಬಾ ಕಡಿಮೆಯಾಗಿರುತ್ತದೆ ಮನೆ ನಿರ್ಮಾಣಕ್ಕೆ ಸರಕಾರದ ಸಹಾಯಧನ ಹೆಚ್ಚಿಸುವಂತೆ ವಿನಂತಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!