spot_img
Thursday, April 30, 2026
spot_img

ಮೈಸೂರು ವಿಭಾಗ ಮಟ್ಟಕ್ಕೆ ಬೃಂದಾ

ಕುಂದಾಪುರ: ವಿಜಯ ಮಕ್ಕಳ ಕೊಟ ಆಂಗ್ಲ ಮಾದ್ಯಮ ಶಾಲೆ ಆತ್ರಾಡಿ ಇಲ್ಲಿನ 8ನೇ ತರಗತಿ ವಿದ್ಯಾರ್ಥಿನಿ ಬೃಂದಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ತಂಡದಲ್ಲಿ ಆಟವಾಡಿ ಹಾಸನದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈ ಮೊದಲು ಈಕೆ ಇದೇ ವರ್ಷ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಳು. ಪ್ರಸ್ತುತ ಎರಡು ಪಂದ್ಯಗಳಲ್ಲಿಯೂ ಆಡಲಿದ್ದಾಳೆ.

ಈಕೆ ಶ್ರೀಮತಿ ಪುಷ್ಪಲತಾ ಮತ್ತು ವೀರೇಂದ್ರ ಜೋಗಿ ಅವರ ಪುತ್ರಿ. ಈಕೆಗೆ ಆತ್ರಾಡಿ ವಿಜಯ ಮಕ್ಕಳ ಕೂಟ ವಿದ್ಯಾ ಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ದೀಪಿಕಾ ಸುಭಾಷ್ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ್ ತರಬೇತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!