Sunday, September 8, 2024

ಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಗೌತಮ್ ಶೆಟ್ಟಿ

ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಟೊರ್ಪೆಡೋಸ್ ಇವರು ಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಗೌತಮ್ ಶೆಟ್ಟಿ ಅವರು ಧಾರವಾಡದಲ್ಲಿ ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಮುಂದಿನ ನಾಲ್ಕು ವರ್ಷಗಳ ಕಾಲ ಅವರು ಅಧಿಕಾರದಲ್ಲಿ ಇರಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!