spot_img
Thursday, April 30, 2026
spot_img

ಕಬಡ್ಡಿ ಪಂದ್ಯಾಟ: ಭಂಡಾರ್‌ಕಾರ್‍ಸ್ ಪಿ.ಯು ಕಾಲೇಜು ತಂಡ ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ಇತ್ತೀಚಿಗೆ ಆರ್.ಎನ್.ಶೆಟ್ಟಿ ಪಿ.ಯು.ಕಾಲೇಜಿನ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಪಿ.ಯು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದ ಹುಡುಗರ ವಿಭಾಗದಲ್ಲಿ ಭಂಡಾರ್‌ಕಾರ್‍ಸ್ ಪಿ.ಯು ಕಾಲೇಜು ಕುಂದಾಪುರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ.

ಭಂಡಾರ್‌ಕಾರ್‍ಸ್ ಪಿ.ಯು ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರಾದ ಶಂಕರನಾರಾಯಣ ಮತ್ತು ವನಿತಾ ಪ್ರಶಸ್ತಿಯೊಂದಿಗೆ ಕಬಡ್ಡಿ ತಂಡದ ಆಟಗಾರರೊಂದಿಗೆ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!