spot_img
Saturday, May 2, 2026
spot_img

ದಿ.ಪ್ರಕಾಶ್ ಶೆಟ್ಟಿ ಇಂದಿಗೂ ನಮ್ಮೆಲ್ಲರ ಮನದಲ್ಲಿ ಅಜರಾಮರ-ದಿನೇಶ್ ಹೆಗ್ಡೆ ಮೊಳಹಳ್ಳಿ

ಕುಂದಾಪುರ: ದೈಹಿಕ ಶಿಕ್ಷಣ ಶಿಕ್ಷಕ ದಿ.ಪ್ರಕಾಶ್ ಶೆಟ್ಟಿ ಬೆಳಗೋಡು ಅವರ ಪ್ರಥಮ ಪುಣ್ಯಸ್ಮರಣೆಯ ಪ್ರಯುಕ್ತ ಸ.ಹಿ.ಪ್ರಾ.ಶಾಲೆ ಮೊಳಹಳ್ಳಿ ಇಲ್ಲಿ ಮುದ್ದು ಕೃಷ್ಣ-ಮುದ್ದು ರಾಧೆ ಸ್ಪರ್ಧೆ- 2023 ಆಯೋಜಿಸಲಾಯಿತು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಿನೇಶ್ ಹೆಗ್ಡೆಯವರು ಪ್ರಕಾಶ್ ಶೆಟ್ಟಿಯವರು ತಮ್ಮ ಸೇವಾ ಅವಧಿಯಲ್ಲಿ ಜನ ಮೆಚ್ಚುವಂತೆ ಕೆಲಸ ಮಾಡಿ ಇಂದೂ ಅಜರಾಮರರಾಗಿದ್ದಾರೆ ಎಂದು ಹೇಳಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ದ್ಯಾವಲಬೆಟ್ಟು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸದಾನಂದ ಬೈಂದೂರು, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ ಎಂ.ಶೆಟ್ಟಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಶಾಲಾಕ್ಷಿ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ವಾಣಿ.ಆರ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಗೋವಿಂದ ಎಸ್. ಪ್ರಕಾಶ್ ಶೆಟ್ಟಿ ಅವರ ಪತ್ನಿ ಅನುರಾಧ ಪಿ.ಶೆಟ್ಟಿ, ಅನೀಶ್ ಶೆಟ್ಟಿ ಬೆಳಗೋಡು ಉಪಸ್ಥಿತರಿದ್ದರು.

ಶಾಲಾ ಸಹಶಿಕ್ಷಕರಾದ ಗಣೇಶ್ ಶೆಟ್ಟಿ ನಿರೂಪಿಸಿದರು. ಶಾಲಾ ಶಿಕ್ಷಕರಾದ ವೆಂಕಟ ಕುಲಾಲ್, ಪ್ರೀತಿ ಬಿ.ಶೆಟ್ಟಿ, ಸುಜಾತ, ಗೀತಾಂಜಲಿ ಸಹರಿಸಿದರು. ಸಹಶಿಕ್ಷಕಿ ಶೋಭಾ. ಸಿ. ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!