spot_img
Wednesday, March 25, 2026
spot_img

ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ವಂಚನೆ ಪ್ರಕರಣ ದಾಖಲು

ಜನಪ್ರತಿನಿಧಿ ವಾರ್ತೆ : ಬಹುಕೋಟಿ ವಂಚನೆಯಲ್ಲಿ ಬಂಧನಕ್ಕೆ ಒಳಗಾದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮೇಲೆ ಈಗ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ. ತನಗೆ ರಾಜಕೀಯ ಪ್ರಭಾವಿಗಳ ಸಂಪರ್ಕವಿದೆ, ದೊಡ್ಡ ದೊಡ್ಡವರ ಸಂಪರ್ಕದಲ್ಲಿದ್ದೇನೆ ಎಂದು ನಂಬಿಸಿ ಉಡುಪಿ ಮತ್ತು ಕೋಟದಲ್ಲಿ ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ‌ ೫ ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ.  

೨೦೧೮ ರಿಂದ ೨೦೨೨ರವಗೆ ಹಂತಹಂತವಾಗಿ ೫ ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾರೆ ಎಂದು ದೂರುದಾರ ತಮ್ಮ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಉಡುಪಿ ಮತ್ತು ಕೋಟದಲ್ಲಿ ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ, ತನ್ನನ್ನು ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಚೈತ್ರಾ ನಡೆ ಬಗ್ಗೆ ಸಂಶಯಗೊಂಡು ಬಟ್ಟೆ ಅಂಗಡಿ ಹಾಕಸಿಕೊಡುವಂತೆ ಪಟ್ಟು ಹಿಡಿದಾಗ ಕೊಲೆ ಬೆದರಿಕೆ, ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಚೈತ್ರಾ ಕುಂದಾಪುರ ಬೆದರಿಕೆ ಹಾಕಿದ್ದಾಳೆ ಎಂದು ಕೂಡ ದೂರುದಾರ ಸುದಿನ ಎಂಬುವವರು ಕೋಟಾ ಠಾಣೆಯಲ್ಲಿ ದೂರು ನೀಡಿದ್ದಾರೆ.  

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!