spot_img
Saturday, May 2, 2026
spot_img

ಹೆಸ್ಕುತ್ತೂರು ಪ್ರೌಢ ಶಾಲಾ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಜನಪ್ರತಿನಿಧಿ ವಾರ್ತೆ : ಇತ್ತೀಚೆಗೆ ಕೋಟೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಸ್ಕುತ್ತೂರಿನ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಶಮಂತ್‌ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದಲ್ಲಿಯೂ ಗೆದ್ದು ಬರಲಿ ಎಂದು ಸಂಸ್ಥೆಯ ಮುಖ್ಯ ಶಿಕ್ಷಕ ಅಬ್ದುಲ್‌ ರವೂಫ್‌ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಜಯಪ್ರಸಾದ್‌ ಶೆಟ್ಟಿ ಹಾಗೂ ಶಾಲಾ ಆಡಳಿತ ಮಂಡಳಿ ಶುಭ ಹಾರೈಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!