spot_img
Saturday, May 2, 2026
spot_img

ಯಕ್ಷಗಾನ ಕಲಾವಿದ ಹೇರಂಜಾಲು ರಾಜೇಂದ್ರ ಗಾಣಿಗ ನಿಧನ

ಕುಂದಾಪುರ: ಪ್ರತಿಭಾನ್ವಿತ ಯುವ ಯಕ್ಷಗಾನ ಕಲಾವಿದ ಹೇರಂಜಾಲು ರಾಜೇಂದ್ರ ಗಾಣಿಗ (41) ಅನಾರೋಗ್ಯದಿಂದ ಮಣಿಪಲ ಆಸ್ಪತ್ರೆಯಲ್ಲಿ ಸೆ.21ರಂದು ನಿಧನರಾದರು.

ಕಳೆದ 24 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು. ಬಹುಬೇಗ ಯಕ್ಷಗಾನದ ಹೆಜ್ಜೆ, ಪ್ರಸಂಗಭ್ಯಾಸ ಮಾಡಿ ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದ ಇವರು ಭರವಸೆಯ ಕಲಾವಿದರಾಗಿ ಬೆಳೆದಿದ್ದರು. ಪುಂಡು ವೇಷ ಮಾಡುತ್ತ ಎಲ್ಲಾ ರೀತಿಯ ಪುರುಷ ವೇಷಗಳನ್ನು ನಿರ್ವಹಿಸುತ್ತಿದ್ದರು.

ಮಾರಣಕಟ್ಟೆ, ಹಾಲಾಡಿ, ಸೌಕೂರು, ಮಂದರ್ತಿ, ನೀಲಾವರ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ಅವಿವಾಹಿತರಾಗಿದ್ದ ಇವರು ತಾಯಿ ಹಾಗು ಬಂಧು ಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!