Sunday, September 8, 2024

ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅರವಿಂದ ಪೂಜಾರಿ ನೇಮಕ

ಬೈಂದೂರು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಅರವಿಂದ ಪೂಜಾರಿ ಪಡುಕೋಣೆ, ನಾಡ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿದ್ದಾರೆ.

ಅರವಿಂದ ಪೂಜಾರಿ ಅವರು ತಕ್ಷಣ ಬೈಂದೂರು ಬ್ಲಾಕ್ ಕಾಂಗ್ರೆಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಯಲ್ಲಿ ಕಾರ್ಯೋನ್ಮುಖವಾಗಬೇಕೆಂದು ಅವರು ಪತ್ರದಲ್ಲಿ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!