spot_img
Saturday, March 28, 2026
spot_img

ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಜನಪ್ರತಿನಿಧಿ ವಾರ್ತೆ :  ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಇವರ ಸಹಯೋಗದೊಂದಿಗೆ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ- ಬಗ್ವಾಡಿಯಲ್ಲಿ ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಹಿರಿಯ ಎಸ್‌ಡಿಎಂಸಿ ಸದಸ್ಯರಾದ ಗೋಪಾಲ್ ಪೂಜಾರಿ ವಹಿಸಿದ್ದರು. ಹಕ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.  

ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ  ಸಂತೋಷ್ ಕುಮಾರ್ ಶೆಟ್ಟಿ ಗಾಂಧೀಜಿ ಬಗ್ಗೆ ಉಪನ್ಯಾಸ ನೀಡಿದರು .ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಾಂಪಿಯನ್ ಕುಮಾರಿ ನಿಧಿ ಇವಳನ್ನು ಲಯನ್ಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು. 

ಸಭೆಯಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ  ಗಣಪಯ್ಯ ಶೆಟ್ಟಿ, ಕಾರ್ಯದರ್ಶಿ ಸಂಜೀವ ಬಿಲ್ಲವ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ ಶೆಟ್ಟಿ, ಪಂಚಾಯತ್ ಸದಸ್ಯ ಅಶೋಕ್ ಪೂಜಾರಿ, ಹಿರಿಯರಾದ ಸೂಲಿಯಣ್ಣ ಶೆಟ್ಟಿ, ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಲಯನ್ಸ್ ಕ್ಲಬ್ ನ ಸದಸ್ಯರು, ಪೋಷಕರು, ಊರವರು, ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳು ,ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!