spot_img
Friday, March 27, 2026
spot_img

ಹೆಮ್ಮಾಡಿ: ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ಜಯಂತಿ ಆಚರಣೆ

ಹೆಮ್ಮಾಡಿ; ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢ ಶಾಲೆಯಲ್ಲಿ ಜಂಟಿಯಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.ಕಾಲೇಜು ಹಾಗೂ ಪ್ರೌಢಶಾಲೆಯ ಸಿಬ್ಬಂದಿಗಳು ಗಾಂಧೀಜಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಗಾಂಧೀಜಿ ಹಾಗೂ ಶಾಸ್ತ್ರೀಯವರ ಜೀವನ ಹಾಗೂ ತತ್ವಾದರ್ಶಗಳ ಕುರಿತು ಮಾತನಾಡಿದರು.

ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳವರ ಸ್ವಾಗತಿಸಿ ವಂದಿಸಿದರು.
ತದ ನಂತರ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಬೋಧಕ,ಬೋಧಕೇತರ ವೃಂದದವರು, ಪ್ರೌಢಶಾಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಹಾಗೂ ಉಭಯ ಸಂಸ್ಥೆಗಳ ವಿದ್ಯಾರ್ಥಿಗಳು ಜನತಾ ಕ್ರೀಡಾಂಗಣವನ್ನು ಸ್ವಚ್ಚಗೊಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!