spot_img
Saturday, March 28, 2026
spot_img

ರಾಷ್ಟ್ರಮಟ್ಟದ ದೇಶಭಕ್ತಿಗೀತೆಯಲ್ಲಿ ಶ್ರೇಯಾ ಖಾರ್ವಿ ಪ್ರಥಮ ಸ್ಥಾನ

ಕುಂದಾಪುರ:  ಜೈಪುರದ ಐ‌ಐ‌ಎಸ್ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದಡಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ ಶ್ರೇಯಾ ಖಾರ್ವಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
 ದೇಶದ ವಿವಿಧ ವಿಶ್ವವಿದ್ಯಾನಿಲಯದ ಕಾಲೇಜುಗಳ ಎನ್.ಎಸ್.ಎಸ್. ಸ್ವಯಂಸೇವಕರು ಭಾಗವಹಿಸಿದ ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಶ್ಚಿಮ ಬಂಗಾಳದ ಡಾರ್ಜಲಿಂಗ್ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ, ಶ್ರೀಜಯಂತಿ ಭಟ್ಟಾಚಾರ್ಯ, ದ್ವಿತೀಯ ಸ್ಥಾನವನ್ನು ಪಡೆದರೆ, ಅಸ್ಸಾಂನ ಗೋಲ್‌ಗತ್ ಎಚ್.ಪಿ.ಬಿ ಗರ್ಲ್ಸ್ ಹೈಸ್ಕೂಲ್‌ನ ಗೌರಿಬೋರಾ ತೃತೀಯ ಸ್ಥಾನ ಪಡೆದಿದ್ದಾರೆ. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!