spot_img
Saturday, March 28, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ :ಗ್ರೋ ಗ್ರೀನ್ ಅಭಿಯಾನ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ವತಿಯಿಂದ ಪರಿಸರದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಗ್ರೋ ಗ್ರೀನ್ ಮ್ಯಾರಥಾನ್ ಓಟ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಾಸುದೇವ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಹರೀಶ್ ಬಿ., ಶರತ್ ಕುಮಾರ್ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಮ್ಯಾರಥಾನ್ ಓಟವು ಕಾಲೇಜಿನಿಂದ ಆರಂಭಗೊಂಡು ಗಂಗೊಳ್ಳಿಯಲ್ಲಿ ಸಂಪನ್ನಗೊಂಡಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!