spot_img
Saturday, March 28, 2026
spot_img

ಕುಂದಾಪುರ: ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶದ ಸಹಯೋಗದಲ್ಲಿ ಉಪನ್ಯಾಸ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಣಿಪಾಲದ ಮಾಹೆ ಇದರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗಿರಿಜಾ ಅತ್ತೀಗೇರಿ ಡಿಸೈನ್ ಥಿಂಕಿಂಗ್ ಮತ್ತು ಐಡಿಯೇಟ್ ಎಂಬ ವಿಷಯದ ಕುರಿತು ಮಾತನಾಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಮಣಿಪಾಲದ ಮಾಹೆ ಇದರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಸುಚೇತಾ ವಿ.ಕೋಟೇಕಾರ್ ಅವರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಉಪಯೋಗವನ್ನು ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮಾತನಾಡಿ ನೀವು ಉದ್ಯೋಗದಾತರಾಗಿ ಬೆಳೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಐಕ್ಯೂ‌ಎಸಿ ಸಂಯೋಜಕರಾದ ಡಾ.ವಿಜಯ ಕುಮಾರ್ ಉಪಸ್ಥಿತರಿದ್ದರು.

ಕಾಲೇಜಿನ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಸಂಯೋಜಕರಾದ ಡಾ.ಲಲಿತಾದೇವಿ ಸ್ವಾಗತಿಸಿದರು.
ಬಿ.ಬಿ.ಎ ವಿದ್ಯಾರ್ಥಿನಿಯರಾದ ಆಯೇಷಾ ಮುಸ್ಕಾನ್ ಫಿರ್ಜಾದೆ ಕಾರ್ಯಕ್ರಮ ನಿರೂಪಿಸಿದರು.ಸಾಹಿತಿ ಮತ್ತು ಶ್ರಾವ್ಯ ಪರಿಚಯಿಸಿದರು.ಲೇಖನಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!