spot_img
Friday, March 27, 2026
spot_img

ಇಸ್ರೇಲ್ ದೇಶದಲ್ಲಿ ಜಿಲ್ಲೆಯ ನಾಗರಿಕರಿದ್ದಲ್ಲಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ-ಜಿಲ್ಲಾಧಿಕಾರಿ

ಉಡುಪಿ : ಪ್ರಸ್ತುತ ಪರಿಸ್ಥಿತಿಗೆ ಸಂಬoಧಿಸಿದoತೆ, ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬAಧಪಟ್ಟ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ: 1077 ಹಾಗೂ 0820- 2574802 ಅಥವಾ ರಾಜ್ಯ ಸರ್ಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!