spot_img
Friday, March 27, 2026
spot_img

ಪವರ್ ಲಿಫ್ಟಿಂಗ್ ನಲ್ಲಿ ವೈಷ್ಣವಿಗೆ ಎರಡು ಚಿನ್ನ

ಕುಂದಾಪುರ: ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಪವರ್ ಲಿಫ್ಟಿಂಗ್ ಪಂದ್ಯಕೂಟದಲ್ಲಿ 69 ಕೆ.ಜಿ. ಸಬ್ ಜೂನಿಯರ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಇಕ್ವಿಪ್ದ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಅವರು ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ.

ಈಕೆ ಕುಂದಾಪುರದ ನ್ಯೂ ಹರ್ಕುಲಸ್ ಜಿಮ್ ನ ಸದಸ್ಯೆ. ತರಬೇತುದಾರ ಸತೀಶ್ ಖಾರ್ವಿ ಮತ್ತು ಕಾರ್ತಿಕ್ ಪೂಜಾರಿ ತರಬೇತಿ ನೀಡಿರುತ್ತಾರೆ. ಈಕೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!