spot_img
Tuesday, March 31, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವ ಮಂಕಾಳ ಎಸ್ ವೈದ್ಯ ಭೇಟಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್ ವೈದ್ಯ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!