spot_img
Saturday, May 16, 2026
spot_img

ಕುಂದಾಪುರದ ವಿದ್ಯಾರ್ಥಿನಿ ವರ್ಣಿತಾ.ವಿ ಕುಂದರ್ ಚೆಸ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ

ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವರ್ಣಿತಾ.ವಿ ಕುಂದರ್ ವಿಜೇತಳಾಗಿ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾಳೆ.

ಹೆಸರಂತ ವಿದ್ಯಾಸಂಸ್ಥೆಯಾದ ಕುಂದಾಪುರದ ವೆಂಕಟ್ರಮಣ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ 8ನೇ ತರಗತಿಯಲ್ಲಿ ಓದುತ್ತಿರುವ ಈಕೆ ಶ್ರೀಮತಿ ಭಾರತಿ ಹಾಗೂ ವಿಠಲ್ ಕುಂದರ್ ದಂಪತಿಯ ಪುತ್ರಿಯಾಗಿದ್ದಾಳೆ.

ಈಕೆ ಪ್ರತಿಷ್ಠಿತ ಶ್ರೀ ಸಿದ್ಧಿವಿನಾಯಕ ಚೆಸ್ ಆಕಾಡೆಮಿಯ ಬಾಬು.ಜೆ. ಪೂಜಾರಿಯವರಲ್ಲಿ ತರಬೇತಿ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!