spot_img
Wednesday, April 1, 2026
spot_img

ಚೆಸ್ ಪಂದ್ಯಾಟದಲ್ಲಿ ರಿತೇಶ್ ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಸಂದೀಪನ್ ಶಾಲೆಯ 6ನೇ ತರಗತಿಯ ರಿತೇಶ್ ಕೆ ಇವರು ಬೆಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ರಿತೇಶ್ ಶಿಕ್ಷಕ ದಂಪತಿಗಳಾದ ಕಲ್ಲುಕಂಟ ರಾಘವೇಂದ್ರ ಕೆ ಹಾಗೂ ರಮಾವತಿ ಇವರ ಪುತ್ರ. ಕುಂದಾಪುರದ ಶ್ರೀ ಸಿದ್ಧಿವಿನಾಯಕ ಚೆಸ್ ಅಕಾಡೆಮಿಯ ತರಬೇತಿದಾರರಾದ ಬಾಬು ಜೆ. ಪೂಜಾರಿ ಉಪ್ಪುಂದ ಇವರಲ್ಲಿ ಚದುರಂಗ ತರಬೇತಿಯನ್ನು ಪಡೆಯುತ್ತಿದ್ದಾನೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!