spot_img
Wednesday, April 1, 2026
spot_img

ರಾಜ್ಯಮಟ್ಟದ ಎನ್ನೆಸ್ಸೆಸ್ ಯುವಜನೋತ್ಸವದಲ್ಲಿ ಬಿ. ಬಿ. ಹೆಗ್ಡೆ ಕಾಲೇಜಿನ ಸ್ವಯಂಸೇವಕ

ಕುಂದಾಪುರ: ದಿನಾಂಕ ೦೩-೧೦-೨೦೨೩ ರಿಂದ ೦೭-೧೦-೨೦೨೩ರವರೆಗೆ ರಾಯಚೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಮದನ್ ಎಮ್. ವಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ್ದಾರೆ.

ವೈಯಕ್ತಿಕವಾಗಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ, ಗುಂಪು ಸ್ಪರ್ಧೆಯಲ್ಲಿ ವಸ್ತು ಪ್ರದರ್ಶನದಲ್ಲಿ ಪ್ರಥಮ, ಭಾವೈಕ್ಯತಾ ಮೆರವಣಿಗೆಯಲ್ಲಿ ದ್ವಿತೀಯ ಹಾಗೂ ಪ್ರಹಸನದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!