spot_img
Wednesday, April 1, 2026
spot_img

ಅಂತರ್ ಕಾಲೇಜು ನಾಟಕ ಸ್ಪರ್ಧೆ – ಬಿ.ಬಿ. ಹೆಗ್ಡೆ ಕಾಲೇಜು ದ್ವಿತೀಯ

ಕುಂದಾಪುರ: ದಿನಾಂಕ ೧೦-೧೦-೨೦೨೩ ರಂದು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಉಡುಪಿಯ ವತಿಯಿಂದ ಯುವಜನೋತ್ಸವ ೨೦೨೩ರ ಅಂಗವಾಗಿ ಎಮ್.ಜಿ.ಎಮ್. ಕಾಲೇಜಿನ ನೂತನ ರವೀಂದ್ರ ಮಂಟಪ ಇಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾಮಟ್ಟದ ನಾಟಕ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರ ತಂಡ ದ್ವಿತೀಯ ಸ್ಥಾನ ಪಡೆದಿದೆ.
ಜಿಲ್ಲಾ ಏಡ್ಸ್ ನಿಯಂತ್ರಣಧಿಕಾರಿ ಡಾ| ಚಿದಾನಂದ ಸಂಜು ಪ್ರಶಸ್ತಿಯನ್ನು ಕಾಲೇಜಿನ ಉಪಪ್ರಾಂಶುಪಾಲ, ಎನ್.ಎಸ್.ಎಸ್. ಕಾರ್ಯಕ್ರಮಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ತಂಡದ ನಾಯಕಿ ಪವಿತ್ರ ಪೈ ಅವರಿಗೆ ಹಸ್ತಾಂತರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!