spot_img
Wednesday, April 1, 2026
spot_img

ಸು.ವಿ.ಕಾ. ಕೋಟದಿಂದ ‘ಹಕ್ಕಿ ಮತ್ತು ಅವಳು’ ಕಾವ್ಯಾಭಿನಯ

ಕುಂದಾಪುರ: ಉಡುಪಿ ರಂಗಭೂಮಿಯ ರಂಗನಮನ- ನಾಟಕೋತ್ಸವದ ಅಂಗವಾಗಿ ಅಕ್ಟೋಬರ್ 15 ರಂದು ಉಡುಪಿ ಎಂ.ಜಿ. ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಕೋಟ ಸು.ವಿ.ಕಾ. ಸಾಂಸ್ಕೃತಿಕ ತಂಡದಿಂದ ರಂಗ ನಿರ್ದೇಶಕ ಡಾ| ಶ್ರೀಪಾದ ಭಟ್ ಪರಿಕಲ್ಪನೆ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಕುಮಾರಿ ಕಾವ್ಯ ಹಂದೆ ಅಭಿನಯದ ’ಹಕ್ಕಿ ಮತ್ತು ಅವಳು’ ಏಕ ವ್ಯಕ್ತಿ ಕಾವ್ಯಾಭಿನಯವು ಪ್ರದರ್ಶನಗೊಂಡಿತು.

ಬೆಳಕಿನ ನಿರ್ವಹಣೆಯಲ್ಲಿ ರಾಜು ಮಣಿಪಾಲ್, ಅನುಷ್ ಶೆಟ್ಟಿ, ಮುನ್ನಾ ಮೈಸೂರು ಅವರ ಸಂಗೀತ ನಿರ್ವಹಣೆಯಲ್ಲಿ ಕಾವ್ಯ ಪ್ರಭು, ರಂಗಸಜ್ಜಿಕೆಯಲ್ಲಿ ವಿನಿತ ಸುಜಯೀಂದ್ರ ಹಂದೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!