spot_img
Thursday, April 30, 2026
spot_img

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಾರ್ಥನಾ ಪೈ ಪ್ರಥಮ ಸ್ಥಾನ

ಗಂಗೊಳ್ಳಿ : ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಜೈನ್ ಕ್ರೀಡಾ ಶಾಲೆಯಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.

ಉಡುಪಿಯಲ್ಲಿ (ಅ.16) ನಡೆದ ಮೈಸೂರು ವಿಭಾಗದ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿಸಲು ಇವರು ಆಯ್ಕೆಯಾಗಿದ್ದರು.
ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!