spot_img
Thursday, April 30, 2026
spot_img

ಹಕ್ಲಾಡಿ: ಬಾಲಕ ನಾಪತ್ತೆ

ಕುಂದಾಪುರ: ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿ ನಿವಾಸಿ ಅರುಣ (15) ಎಂಬ ಬಾಲಕನು ಸೆಪ್ಟಂಬರ್ 20 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ದೂ.ಸಂಖ್ಯೆ: 08254-265333, ಮೊ.ನಂ: 9480805457 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!