spot_img
Thursday, April 30, 2026
spot_img

ಉಡುಪಿ ಜಿಲ್ಲಾ ಮಟ್ಟದ ಟೆನಿಕಾಯ್ಟ್   ಪಂದ್ಯಾಟ :ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರಥಮ

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಬಾರ್ಕೂರಿನ ನ್ಯಾಷನಲ್  ಪದವಿಪೂರ್ವ ಕಾಲೇಜು  ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ  ಬಾಲಕರ ಟೆನಿಕಾಯ್ಟ್   ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ   ತಂಡ ಪ್ರಥಮ ಸ್ಥಾನ ಪಡೆಯಿತು . ಬಾಲಕರ ತಂಡವನ್ನು ಪ್ರತಿನಿಧಿಸಿದ  ಸೃಜನ್, ಧರ್ಮೇಶ್  ಆರ್ ಜಿ  ಮತ್ತು ಶ್ರೀಶಾಂತ್ ಹಾಗೂ ಬಾಲಕಿಯರ ತಂಡವನ್ನು ಪ್ರತಿನಿಧಿಸಿದ ಶ್ರೇಯ ಮೇಸ್ತ  ಹಾಗೂ ಸಹನಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ  ದೈಹಿಕ ಶಿಕ್ಷಣ ಶಿಕ್ಷಕರಾದ ನಾಗರಾಜ್ ಶೆಟ್ಟಿ ತರಬೇತಿ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!