spot_img
Thursday, April 30, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ವಂಚನೆ: ತನಿಖೆಗೆ ನ್ಯಾಯಾಲಯ ಆದೇಶ

ಕುಂದಾಪುರ: ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇದರ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ದ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲು ಮಾಡಿದ್ದು, ಈ ದೂರು ದಿನಾಂಕ 21/10/2023ರಂದು ವಿಚಾರಣೆ ನಡೆಸಿದ ನ್ಯಾಯದೀಶರು ಈ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ 12/12/2023ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ.

ಈ ಕುರಿತು ನ್ಯಾಯವಾದಿ ಆರ್. ಜಗನಾಥ್ ಬೆಂಗಳೂರು ಇವರು ವಾದ ಮಂಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!