spot_img
Thursday, April 30, 2026
spot_img

ಆನಗಳ್ಳಿ ದತ್ತಾಶ್ರಮ ಹಾಗೂ ಆದಿಶಕ್ತಿ ಮಠ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ: ಆನಗಳ್ಳಿ ದತ್ತಾಶ್ರಮ ಹಾಗೂ ಆದಿಶಕ್ತಿ ಮಠದಲ್ಲಿ ಇತ್ತೀಚೆಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಚೆಸ್ ಪಂದ್ಯಾಟದಲ್ಲಿ ವರ್ಣಿತಾ.ವಿ.ಕುಂದರ್ ಹಾಗೂ ಕರಾಟೆ ಸ್ಪರ್ಧೆಯಲ್ಲಿ ಶಿಖಾ ಬಿಜೂರು ಇವರನ್ನು ದತ್ತಾಶ್ರಮದ ಪ್ರವರ್ತಕರಾದ ಫೆರ್ಮಿನಾ ಸುಭಾಸ್ ಪೂಜಾರಿಯವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಗಮ್ ಫ್ರೆಂಡ್ಸ್‌ನ ಸದಸ್ಯರು, ಮತ್ತು ಗೆಳೆಯರ ಬಳಗ ಆನಗಳ್ಳಿ ಇದರ ಸದಸ್ಯರು, ಸಂಘಟನೆಯ ಪ್ರಮುಖರು, ಹಾಗೂ ಭಕ್ತ ಸಮೂಹದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!