spot_img
Thursday, April 30, 2026
spot_img

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಸರಸ್ವತಿ ಹಾಗೂ ಶಾರದಾ ಪೂಜೆ

ಕುಂದಾಪುರ, ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಗಣದಲ್ಲಿರುವ ಸರಸ್ವತಿ ದೇವರ ಮೂರ್ತಿಗೆ ಪೂಜೆ ಸಲ್ಲಿಸಿ, ಗ್ರಂಥಾಲಯದಲ್ಲಿ ಶಾರದಾ ಪೂಜೆ ಕಾರ್ಯಕ್ರಮವನ್ನು ಭಜನಾ ಕೀರ್ತನೆಯ ಮೂಲಕ ಅಕ್ಟೋಬರ್ ೨೦ರಂದು ಆಚರಿಸಲಾಯಿತು.

ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ವಿದ್ವಾನ್ ಗಣೇಶ್ ಭಟ್ ಪೂಜೆ ನೆರವೇರಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಗ್ರಂಥಪಾಲಕ ಮಹೇಶ್ ನಾಯ್ಕ್, ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!