spot_img
Thursday, April 30, 2026
spot_img

ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಪ್ರಭಾಕರ ಶೆಟ್ಟಿ ಪುನರಾಯ್ಕೆ

ಕುಂದಾಪುರ: ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಪ್ರಭಾಕರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವದಾಸ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರಾದ ಗುರುರಾಜ ಪೂಜಾರಿ, ಮಹಾಬಲ ಪೂಜಾರಿ, ಪುನೀತ್ ಶೆಟ್ಟಿ, ರವೀಂದ್ರ ಶೆಟ್ಟಿ, ಜೋಸೇಪ್, ವಿನೋಧ್ ಜಾರ್ಜ್, ರೋಸಮ್ಮ, ನಾಗರತ್ನ ಶೆಟ್ಟಿ, ಮುತ್ತ, ಸುರೇಂದ್ರ ನಾಯ್ಕ, ಮನೋಜ ಪಿ.ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ಶರ್ಮ ಉಪಸ್ಥಿತರಿದ್ದರು.

ಸಹಕಾರಿ ಸಂಘಗಳ ಅಭಿವೃದ್ದಿ ಅಧಿಕಾರಿ ಸುನಿಲ್ ಕುಮಾರ್ ಸಿ.ಎಂ. ಚುನಾವಣಾಧಿಕಾರಿಯಾಗಿ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!