spot_img
Thursday, April 30, 2026
spot_img

ಕೋಡಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಗೀತಾ ಖಾರ್ವಿ, ಉಪಾಧ್ಯಕ್ಷರಾಗಿ ಪ್ರಸಾದ ಬೇಂಗ್ರೆ ಆಯ್ಕೆ

ಕೋಟ: ಬ್ರಹ್ಮಾವರ ತಾಲೂಕು ಕೋಡಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಗೀತಾ ಖಾರ್ವಿ, ಉಪಾಧ್ಯಕ್ಷರಾಗಿ ಪ್ರಸಾದ ಬೇಂಗ್ರೆ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ರಾಘವ ಶೆಟ್ಟಿ ಕಾರ್ಯನಿರ್ವಹಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ರವೀಂದ್ರ ರಾವ್ ಸಹಕರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ ಕುಂದರ್, ಕುಂದಾಪುರ ಮಂಡಲದ ಕೋಶಾಧಿಕಾರಿ ರಾಘವೇಂದ್ರ ಸುವರ್ಣ, ಶಕ್ತಿಕೇಂದ್ರದ ಅಧ್ಯಕ್ಷರಾದ ಮಹಾಬಲ ಕುಂದರ್, ಕಾರ್ಯದರ್ಶಿ ಸುಧೀರ್ ಕುಂದರ್, ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಭಾಕರ ಮೆಂಡನ್, ಸಂದೀಪ ಕುಂದರ್, ಅಣ್ಣಪ್ಪ ಕುಂದರ್, ಮಣಿಕಂಠ ಖಾರ್ವಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!