Sunday, September 8, 2024

ಕುಂದಾಪುರದ ವಿ.ಕೆ.ಆರ್ ವಿದ್ಯಾರ್ಥಿಗಳು ಕ್ರಿಕೆಟ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ

ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟದ ಕ್ರಿಕೆಟ್ ಹಾರ್ಡ್ ಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

8ನೇ ತರಗತಿ ವಿದ್ಯಾರ್ಥಿನಿ ತ್ರಿಶಾ ಐ ನಾಯಕ್ 14ರ ವಯೋಮಾನದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. 10ನೇ ತರಗತಿಯ ಅಂಶಿತ್ 17ರ ವಯೋಮಾನದ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನದೊಂದಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!