spot_img
Thursday, April 30, 2026
spot_img

ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

  ಉಡುಪಿ:  ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 187, 189 ಲ್ಲಿನ 11.90  ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸ.ನಂ. 174, 56 ರಲ್ಲಿನ 5.70 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸದರಿ ಮರಳನ್ನು UDUPI E-SAND APP  ಮೂಲಕ ಬುಕ್ಕೀಂಗ್ ಮಾಡಿಕೊಂಡು ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2572333, 2950088 ಹಾಗೂ UDUPI E-SAND APP ದೂ.ಸಂಖ್ಯೆ: 6364024555, 6366745888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!