spot_img
Thursday, April 30, 2026
spot_img

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಬೆಂಜ್ ಪ್ರೆಸ್ ಸ್ಪರ್ಧೆಗೆ ವೈಷ್ಣವಿ ಖಾರ್ವಿ

ಕುಂದಾಪುರ: ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಬೆಂಜ್ ಪ್ರೆಸ್ ಸ್ಪರ್ಧೆಗೆ ಕರ್ನಾಟಕದ ಪ್ರತಿನಿಧಿಯಾಗಿ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್ (ರಿ) ಸದಸ್ಯೆ ವೈಷ್ಣವಿ ಖಾರ್ವಿ ಸಬ್ ಜೂನಿಯರ್ 69 ಕೆಜಿ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜುನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!