spot_img
Thursday, April 30, 2026
spot_img

ಶ್ರೀ ವೆಂಕಟರಮಣ  ಕಾಲೇಜಿನ ವಿದ್ಯಾರ್ಥಿನಿ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ  ಪ್ರಥಮ

    ಕುಂದಾಪುರ :  ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಗಳು ನಡೆಸಿದ ಕರ್ನಾಟಕ North Zonal Level   ಪ್ರಬಂಧ ಸ್ಪರ್ಧೆಯಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಖಾರ್ವಿ  ಇಂಗ್ಲೀಷ್ ಪ್ರಬಂಧದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ಈ ಸ್ಪರ್ಧೆಯನ್ನು  ಸ್ಥಳೀಯ ಸಂಸ್ಥೆಯಾದ ಕುಂದಾಪುರದ  ಶ್ರೀ ಸತ್ಯ ಸಾಯಿ ಸೇವಾ ಸಮಿತಿಯವರು ನಡೆಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!