spot_img
Monday, June 15, 2026
spot_img

ಕಾರಂತ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕೋಟ : ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ) ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ 2023 ನೇ ಸಾಲಿನ ಕಾರಂತ ಪುರಸ್ಕಾರಕ್ಕೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕೋಟದ ಥೀಮ್ ಪಾರ್ಕ್‌ನಲ್ಲಿ ಪಡೆಯುವುದು ಅಥವಾ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ (7829729340) ಅವರನ್ನು ಸಂಪರ್ಕಿಸಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 13 ಸಂಜೆ 5 ಗಂಟೆ ಒಳಗೆ ಕೋಟದ ಥೀಮ್ ಪಾರ್ಕ್ ಕಛೇರಿಗೆ ತಲುಪಿಸುವುದು ಅಥವಾ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ) ಕೋಟ ಇವರಿಗೆ ಅಂಚೆ ಮೂಲಕ ತಲುಪಿಸುವಂತೆ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!