spot_img
Thursday, April 30, 2026
spot_img

ಜಂಬೂ ಸವಾರಿ ಮೆರವಣಿಗೆಯಲ್ಲಿ ಉಡುಪಿ ಪ್ರಥಮ

ಉಡುಪಿ: ದಸರಾ ಮಹೋತ್ಸವ 2023 ರ ಅಂಗವಾಗಿ ಅಕ್ಟೋಬರ್ 24 ರಂದು ಮೈಸೂರಿನಲ್ಲಿ ನಡೆದ
ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಜಿಲ್ಲೆಯ ಸಿ. ಚಂದ್ರನಾಯ್ಕ್ ನೇತೃತ್ವದ ಹೆಗ್ಗುಂಜೆ ಶ್ರೀ
ಮಲ್ಲಿಕಾರ್ಜುನ ಕುಡುಬಿ ಹೋಳಿ ಜಾನಪದ ಕಲಾಸಂಘವು ಗುಮಟೆ ನೃತ್ಯ ಪ್ರದರ್ಶಿಸಿ, ಪ್ರಥಮ ಸ್ಥಾನ ಪಡೆದು 15,000 ರೂ. ನಗದು ಬಹುಮಾನ ಪಡೆದಿರುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!