spot_img
Thursday, April 30, 2026
spot_img

ಭಾರತೀಯ ಸೇನೆಗೆ ಆಯ್ಕೆಯಾದ ಬಗ್ವಾಡಿಯ ಅಭಿಜಿತ್ ಅದ್ದೂರಿಯ ಸ್ವಾಗತ

ಕುಂದಾಪುರ: ಭಾರತೀಯ ಸೇನೆಗೆ ಆಯ್ಕೆಯಾದ ಬಗ್ವಾಡಿಯ ಅಭಿಜಿತ್ ಅವರನ್ನು ಹುಟ್ಟೂರು ಬಗ್ವಾಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಆದಿತ್ಯವಾರ ಹುಟ್ಟೂರು ಬಗ್ವಾಡಿಗೆ ಆಗಮಿಸಿದ ಅಭಿಜಿತ್ ಅವರನ್ನು ಮೆರವಣಿಗೆಯ ಮೂಲಕ ಮನೆಗೆ ಕರೆದೊಯ್ಯಲಾಯಿತು.

ಬಗ್ವಾಡಿ ದೇವಸ್ಥಾನದಲ್ಲಿ ಅಬಿಜಿತ್ ಅವರನ್ನು ಶಾಸಕ ಗುರುರಾಜ ಗಂಟಿಹೊಳೆ ಅವರು ಸನ್ಮಾನಿಸಿದರು. ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!