spot_img
Thursday, April 30, 2026
spot_img

ನ.1 ರಂದು ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರಕೂರಿನಲ್ಲಿ ವಧು-ವರಾನ್ವೇಷಣಾ ಸಮಾವೇಶ

ಬ್ರಹ್ಮಾವರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ (ರಿ) ಮಂಗಳೂರು ಇದರ ಪರಿಣಯ ವೇದಿಕೆ ಆಶ್ರಯದಲ್ಲಿ ನವೆಂಬರ್ 1 ರಂದು ಕರಾವಳಿ ಪದ್ಮಶಾಲಿ/ ಶೆಟ್ಟಿಗಾರ್ ಮೂಲ ಕ್ಷೇತ್ರ ಬಾರಕೂರು ದೇವಳದಲ್ಲಿ ಬೆಳಿಗ್ಗೆ 9:00 ರಿಂದ ಅಪರಾಹ್ನ 3 ಗಂಟೆಯವರೆಗೆ ವಧು ವರಾನ್ವೇಷಣೆ ಸಮಾವೇಶ ನಡೆಯಲಿದೆ ಎಂದು ಬಾರಕೂರು ದೇವಳದ ಆಡಳಿತ ಮೊಕ್ತೇಸರರಾದ ಡಾ.ಸಿ ಜಯರಾಮ ಶೆಟ್ಟಿಗಾರ್ ಹಾಗೂ ಸಮಾವೇಶದ ಸಂಚಾಲಕರಾದ ಡಾ. ಶಿವಪ್ರಸಾದ್ ಶೆಟ್ಟಿಗಾರ್ ಅವರು ಜಂಟೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ಪದ್ಮಶಾಲಿಗರ 16 ದೇವಸ್ಥಾನದ ವ್ಯಾಪ್ತಿಯ ಸ್ವ ಸಮಾಜದ ವಿವಾಹ ಅಪೇಕ್ಷಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!