spot_img
Thursday, April 30, 2026
spot_img

ಸೇನಾಪುರದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮನವಿ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರರವರಿಗೆ ಸೇನಾಪುರದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ ನೀಡುವಂತೆ ಹೋರಾಟ ಸಮಿತಿ ವತಿಯಿಂದ ಅ.28ರಂದು ಶಿವಮೊಗ್ಗದ ಸಂಸದರ ನಿವಾಸದಲ್ಲಿ ಮನವಿಯನ್ನು ಸಲ್ಲಿಸಲಾಯಿತು.

ಹೋರಾಟ ಸಮಿತಿಯ ಸಂಚಾಲಕ ರಾಜೀವ ಪಡುಕೋಣೆ ಹಾಗೂ ಹೋರಾಟ ಸಮಿತಿಯ ಮುಖಂಡರಾದ ಪ್ರಭು ಕೆನಡಿ ಪೆರೆರ ಸೇನಾಪುರ, ರಾಮ ಪೂಜಾರಿ ಮುಲ್ಲಿಮನೆ ಪಡುಕೋಣೆ, ರಾಜೇಶ ಪಡುಕೋಣೆ, ಮತ್ತು ನರಸಿಂಹ ದೇವಾಡಿಗ ಆಲೂರು ಭಾಗವಹಿಸಿದ್ದರು.

ಮನವಿ ಸ್ವೀಕರಿಸಿದ ಸಂಸದರು ಈ ವಿಚಾರವನ್ನು ರೈಲ್ವೆ ಇಲಾಖೆ ಗಮನಕ್ಕೆ ತಂದು ಅತಿ ಶೀಘ್ರವಾಗಿ ಕ್ರಮವಹಿಸುವುದಾಗಿ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!