spot_img
Thursday, April 30, 2026
spot_img

ರಾಜ್ಯಮಟ್ಟ ವಾಲಿಬಾಲ್ ಪಂದ್ಯಾಟ: ಉಡುಪಿ ಜಿಲ್ಲಾ ತಂಡದಲ್ಲಿ ಶಾರದಾ ಕಾಲೇಜಿನ ವಿವೇಕ್

ಕುಂದಾಪುರ: ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ, ಹೇರಿಕೇರಿ, ಇವರು ನವೆಂಬರ್ 9 ಮತ್ತು 10 ರಂದು ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೂರಜ್ ಕುಮಾರ್ ಶೆಟ್ಟಿ, ತೆಕ್ಕಟ್ಟೆ, ತರಬೇತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!