spot_img
Friday, May 1, 2026
spot_img

ಎತ್ತರ ಜಿಗಿತದಲ್ಲಿ ಮನು ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ : ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ 17ರ ವಯೋಮಿತಿ ಒಳಗಿನ ಬಾಲಕರ ಎತ್ತರ ಜಿಗಿತ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮನು ಪೂಜಾರಿ ಅವರು ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈತ ಗಂಗೊಳ್ಳಿಯ ಚಂದ್ರಕಾಂತ ಪೂಜಾರಿ ಮತ್ತು ಪದ್ಮಾವತಿ ದಂಪತಿಯ ಪುತ್ರ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!