spot_img
Wednesday, April 29, 2026
spot_img

ತೆರಿಗೆ ಹಣದಲ್ಲಿ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದುಕೊಂಡಿರುವ……. ಗೆ ರಾಜ್ಯೋತ್ಸವದ ಶುಭಾಶಯಗಳು : ಬಿಜೆಪಿ ವ್ಯಂಗ್ಯ

ಜನಪ್ರತಿನಿಧಿ ವಾರ್ತೆ :   ಕನ್ನಡ ರಾಜ್ಯೋತ್ಸವದಂದು ಮುಖ್ಯಮಂತ್ರಿ ಅವರಿಗೆ ರಾಜ್ಯ ಬಿಜೆಪಿ ಕುಟುಕಿದೆ.

ಸಾಮಾಜಿಕ ಜಾಲತಾಣ ʼಎಕ್ಸ್‌ʼ ನ ಅಧಿಕೃತ ಖಾತೆಯ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ ಬಿಜೆಪಿ,  ಮಾನ್ಯ ಸಿದ್ದರಾಮಯ್ಯ ಅವರ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಕೊಡುಗೆಗಳು: ದಸರಾ ಆಚರಣೆಗೆ ಅನುದಾನ ಕಡಿತ, ಹಂಪಿ ಉತ್ಸವ ಸಂಪೂರ್ಣ ರದ್ದು, ಸರ್ಕಾರಿ ಕನ್ನಡ ಶಾಲಾ ಮಕ್ಕಳಿಗಿಲ್ಲ ಪಠ್ಯಪುಸ್ತಕ, ತಾಯಿ ಭುವನೇಶ್ವರಿ ಪ್ರತಿಮೆಗಿಲ್ಲ ಹಣ, ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಕಲೆಕ್ಷನ್ ಎಂದು ಜರೆದಿದೆ.

ಸರ್ಕಾರಿ ಖಜಾನೆ ತುಂಬಿ ತುಳುಕುತ್ತಿದೆಂದು ತೆರಿಗೆ ಹಣದಲ್ಲಿ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದುಕೊಂಡಿರುವ ಸುಳ್ಳುರಾಮಯ್ಯ ಅವರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ವ್ಯಂಗ್ಯವಾಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!