spot_img
Tuesday, April 28, 2026
spot_img

ಸ. ಹಿ.ಪ್ರಾ ಶಾಲೆ ನೂಜಾಡಿ-2 ಬಗ್ವಾಡಿ: ಕನ್ನಡ ರಾಜ್ಯೋತ್ಸವ ಆಚರಣೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಇಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು .ಸಭಾ ಕಾರ್ಯಕ್ರಮದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ಶೈಲಜಾ ಶೆಟ್ಟಿ ವಯಿಸಿದ್ದರು.

ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸುಶೀಲ, ಸಹಾಯಕಿ ಸುಶೀಲ, ಶಿಕ್ಷಕ ವೃಂದ ,ಮಕ್ಕಳು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಸತ್ಯವತಿ ಕನ್ನಡ ರಾಜ್ಯೋತ್ಸವದ ಮಹತ್ವ ತಿಳಿಸಿದರು. ಅತಿಥಿ ಶಿಕ್ಷಕಿ ಸ್ವಾತಿ ಸ್ವಾಗತಿಸಿ. ಗೌರವ ಶಿಕ್ಷಕಿ ಶ್ವೇತಾ ವಂದಿಸಿದರು. ನಂತರ ಶಾಲಾ ಮಕ್ಕಳಿಂದ ಕನ್ನಡ ಪದ್ಯಗಳ ಗಾಯನ, ಕನ್ನಡ ಪದ್ಯಗಳಿಗೆ ನೃತ್ಯ ನಡೆಯಿತು. ಮಕ್ಕಳು ಕನ್ನಡ ಧ್ವಜ ಹಿಡಿದು ಸಂಭ್ರಮಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!